Bigg Boss Kannada Season 6 : The sixth edition of the television reality show 'Big Boss' has been officially launched. Big Boss Kannada Season 6 Grand Opening on Colors Super Channel & Sudeep sends all the contestants inside Big House. Who is Sonu Patil? The first contestant to enter Big House
ಕಿರುತೆರೆ ಲೋಕದ ಅತಿ ದೊಡ್ಡ ರಿಯಾಲಿಟಿ ಶೋ 'ಬಿಗ್ ಬಾಸ್' ಕಾರ್ಯಕ್ರಮದ ಆರನೇ ಆವೃತ್ತಿಗೆ ಅಧಿಕೃತ ಚಾಲನೆ ಸಿಕ್ಕಿದೆ. ಕಲರ್ಸ್ ಸೂಪರ್ ವಾಹಿನಿಯಲ್ಲಿ 'ಬಿಗ್ ಬಾಸ್ ಕನ್ನಡ-6' ಗ್ರ್ಯಾಂಡ್ ಓಪನ್ನಿಂಗ್ ಪ್ರಸಾರ ಆಗಿದ್ದು, ಸ್ಪರ್ಧಿಗಳನ್ನ 'ದೊಡ್ಮನೆ'ಯೊಳಗೆ ಕಳುಹಿಸಿಕೊಡುವ ಕಾರ್ಯವನ್ನ ಸುದೀಪ್ ನಿರ್ವಹಿಸಿದರು. ಇದೀಗ ಬಿಗ್ ಮನೆಗೆ ಕಾಲಿಟ್ಟ ಮೊದಲ ಸ್ಪರ್ಧಿ ಸೋನು ಪಾಟೀಲ್ ಯಾರು?