ಡಿ ಕೆ ಶಿವಕುಮಾರ್ ಅವರಿಗೆ ನಾನೊಬ್ಬಳೇ ಬೆಂಬಲಿಗಳಲ್ಲ. ರಾಜ್ಯದಲ್ಲಿ ಹಲವರು ಅವರ ಬೆಂಲಿಗರಾಗಿದ್ದಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಆ ಮೂಲಕ ರಮೇಶ್ ಜಾರಕಿಹೊಳಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
I'm not the only supporters of DK Shivakumar. MLA lakshmi hebbalkar, said that many of them are in the state. Ramesh Jarkiholi statement revolves around that.