ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಉಪ ಚುನಾವಣೆಯ ಫಲಿತಾಂಶ ಏನೇ ಆದರೂ ಕೂಡ ರಾಜ್ಯ ಕಾಂಗ್ರೆಸ್‌ನಲ್ಲಿ ಉದ್ಭವಿಸಿರುವ ಆಂತರಿಕ ಜಗಳಕ್ಕೆ ಇತಿಶ್ರೀ ಹಾಡಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ.
Congress high command has asked Karnataka party leaders to come to Delhi non November 6. On the same day by poll elections results will be declared.