Kannada actress Sruthi Hariharan had accused actor Arjun Sarja. Is this the reason why Sruthi Hariharan raised her voice against Arjun Sarja?
ಸ್ಯಾಂಡಲ್ ವುಡ್ ನಲ್ಲಿ #ಮೀಟೂ ಅಭಿಯಾನ ದಿನದಿಂದ ದಿನಕ್ಕೆ ಹೊಸ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. #ಮೀಟೂ ಎಂಬ ಅಸ್ತ್ರಕ್ಕೂ ಲಿಬರಲ್ ಗ್ಯಾಂಗ್ ಗೂ ಲಿಂಕ್ ಇದೆ ಎಂಬ ಮಾತುಗಳು ಕೇಳಿಬರುತ್ತಿರುವಾಗಲೇ, ಸೇಡು ತೀರಿಸಿಕೊಳ್ಳಲು ನಟಿ ಶ್ರುತಿ ಹರಿಹರನ್ ಹೀಗೆ ಮಾಡಿದ್ದಾರೆ ಎಂಬ ಗುಸುಗುಸು ಕೇಳಿಬಂದಿದೆ. ಅದು ಬೇರೆಲ್ಲೂ ಅಲ್ಲ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲೇ.!