Today Chamundeshwari Maharathotsava was held in Chamundi Hills. Maharaja Yaduveer Wadiyar and Minister GT Deve Gowda participated in the Rathotsava.
ಚಾಮುಂಡಿಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ಮಹಾರಥೋತ್ಸವ ಜನಸಾಗರದ ನಡುವೆ ಅದ್ಧೂರಿಯಾಗಿ ನಡೆಯಿತು. ರಥೋತ್ಸವದಲ್ಲಿ ಯದುವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಸಚಿವ ಜಿ.ಟಿ.ದೇವೇಗೌಡರು ಭಾಗವಹಿಸಿದ್ದರು.