Karnataka By-elections 2018 : ಉಪಚುನಾವಣೆಗೆ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಅನಂತ್ ಕುಮಾರ್ ಹೆಗಡೆ ಇಲ್ಲ

Oneindia Kannada 2018-10-25

Views 109

Karnataka Bharatiya Janata Party unit released a list of star campaigners for the 2 assembly and 3 Lok Sabha By elections scheduled on November 3, 2018. But Anant Kumar Hegde name is missing in BJP star campaigner list

ಮೂರು ಲೋಕಸಭಾ ಕ್ಷೇತ್ರ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಚುನಾವಣೆಗೆ ಕೇವಲ 9 ದಿನಗಳು ಬಾಕಿ ಇದ್ದು, ಪ್ರಚಾರ ಬಿರುಸಿನಿಂದ ಸಾಗಿದೆ. ಚುನಾವಣಾ ಆಯೋಗಕ್ಕೆ ಕರ್ನಾಟಕ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ನೀಡಿದೆ. ಐದೂ ಕ್ಷೇತ್ರಗಳಿಗೆ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಟಾರ್ ಪ್ರಚಾರಕರು. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, ನ.6ರಂದು ಫಲಿತಾಂಶ ಪ್ರಕಟವಾಗಲಿದೆ. ಆದರೆ, ಉಪ ಚುನಾವಣೆ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಅವರನ್ನು ಸೇರಿಸಿಲ್ಲ. ಹೈಕಮಾಂಡ್ ನಾಯಕರ ಸೂಚನೆಯಂತೆ ಅವರ ಹೆಸರು ಕೈಬಿಡಲಾಗಿದೆ ಎಂದು ತಿಳಿದುಬಂದಿದೆ

Share This Video


Download

  
Report form
RELATED VIDEOS