#metoo:ಶ್ರುತಿ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸಿದ ಅರ್ಜುನ್ ಸರ್ಜಾ ಸರ್ಜಾ | FILMIBEAT KANNADA

Filmibeat Kannada 2018-10-25

Views 85

ಸೋಷಿಯಲ್ ಮೀಡಿಯಾಗಳಲ್ಲಿ, ಮಾಧ್ಯಮಗಳಲ್ಲಿ, ಕರ್ನಾಟಕ ಚಲನಚಿತ್ರ ಚೇಂಬರ್ ಆಫ್ ಕಾಮರ್ಸ್ ನಲ್ಲಿ, ನಿರ್ದೇಶಕರ ಸಂಘದಲ್ಲಿ ಮತ್ತು ಸಾರ್ವಜನಿಕ ವಲಯದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದ್ದ ಶ್ರುತಿ ಹರಿಹರನ್ ಮತ್ತು ಅರ್ಜುನ್ ಸರ್ಜಾ ನಡುವಿನೆ #ಮಿಟೂ ಕದನ ಇದೀಗ ಕೋರ್ಟ್ ಮೆಟ್ಟಿಲನ್ನೂ ಏರಿದೆ.

Kannada actor Arjun Sarja has filee civil defamation case against actress Shruti Hariharan, for making allegation of sexual harassment against him and tarnishing his image in public through #MeToo campaign.

Share This Video


Download

  
Report form
RELATED VIDEOS