ಓಲಾ ಉಬರ್ ಕ್ಯಾಬ್ ಗಳಿಂದ ಸಂಕಷ್ಟದಲ್ಲಿದ್ದಾರೆ ಆಟೋ ಚಾಲಕರು | Oneindia Kannada

Oneindia Kannada 2018-10-26

Views 180

At present Auto drivers are getting into trouble. Ola, Uber, Nano, Rapido have competed with Auto. Watch this video to kow more about this.


ಆಟೋ ಒಂದು ಕಾಲದಲ್ಲಿ ಡಿಗ್ನಿಟಿಯ ಸಂಕೇತ. ಇನ್ನು ಆಟೋದವರಿಗೆ ಆಟೋ ರಾಜ ಶಂಕರ್ ನಾಗ್ ರವರೇ ಮಾದರಿ. ಆದರೆ ಸದ್ಯ ಈ ಆಟೋ ಹಾಗೂ ಆಟೋ ಚಾಲಕರು ಸಂಕಷ್ಟಕ್ಕೀಡಾಗುತ್ತಿದ್ದಾರೆ. ಹೌದು, ದಿನದಿಂದ ದಿನಕ್ಕೆ ಏರುತ್ತಿರುವ ನಿರ್ವಹಣಾ ವೆಚ್ಚ, ಪೆಟ್ರೋಲ್‌, ಗ್ಯಾಸ್‌ ದರ ಏರಿಕೆಯಿಂದ ಆಟೋ ಚಾಲಕರು ಅಡಕತ್ತರಿಯಲ್ಲಿ ಸಿಲುಕಿದ್ದು, ಬದುಕಿನ ನಿರ್ವಹಣೆಗೆ ಪರದಾಡುತ್ತಿದ್ದಾರೆ. ಓಲಾ, ಉಬರ್, ನ್ಯಾನೊ, ರಾಪಿಡೊಗಳ ಪೈಪೋಟಿಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.

Share This Video


Download

  
Report form
RELATED VIDEOS