ಮಂಡ್ಯದಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಸಿದ್ದರಾಮಯ್ಯ ನಡೆಸಿದ ಸಭೆ ವಿಫಲ | Oneindia Kannada

Oneindia Kannada 2018-10-26

Views 207

Former Chief Minister Siddaramaiah crucial meeting with Mandya district Congress leaders failed. District Congress unit leaders not attend Lok Sabha By election campaign. Leader upset over alliance with JD(S) in by election.

ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ಬಿಸಿ ತುಪ್ಪವಾಗಿದೆ. ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಬೆಂಬಲಿಸುವಂತೆ ಪಕ್ಷದ ನಾಯಕರು ನೀಡಿದ್ದ ಸೂಚನೆ ಜಾರಿಗೆ ಬಂದಿಲ್ಲ, ಪ್ರಚಾರದಲ್ಲಿ ಕಾಂಗ್ರೆಸ್ ನಾಯಕರು ಕಾಣಿಸಿಕೊಳ್ಳುತ್ತಿಲ್ಲ. ಬುಧವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡ್ಯಕ್ಕೆ ಭೇಟಿ ನೀಡಿದ್ದರು. ಜಿಲ್ಲಾ ನಾಯಕರ ಜೊತೆ ಸಭೆ ನಡೆಸಿ ಉಪ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಅವರ ಪರವಾಗಿ ಪ್ರಚಾರ ನಡೆಸುವಂತೆ ಸೂಚಿಸಿದ್ದರು.

Share This Video


Download

  
Report form
RELATED VIDEOS