ಕರ್ನಾಟಕ ವಿಧಾನಸಭೆ ಚುನಾವಣೆ 2018 ಸೋಲಿಗೆ ಕಾರಣ ತಿಳಿಸಿದ ಸಿದ್ದರಾಮಯ್ಯ | Oneindia Kannada

Oneindia Kannada 2018-10-26

Views 194

Former Chief Minister Siddaramaiah reveals the reason for the defeat of the Congress in the 2018 elections.


ಬಿಜೆಪಿಯ ಅಪಪ್ರಚಾರ ಮತ್ತು ಸುಳ್ಳು ಭರವಸೆಯಿಂದಾಗಿ 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲು ಕಂಡಿತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶಿವಮೊಗ್ಗ ಪ್ರೆಸ್ ಟ್ರಸ್ಟ್ ನಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿಯ ಈ ಸುಳ್ಳು ಭರವಸೆ ಮತ್ತು ಅಪಪ್ರಚಾರವನ್ನು ತಡೆಯಲು ಕ್ರಮಕೈಗೊಂಡಿದ್ದೇವೆ.

Share This Video


Download

  
Report form
RELATED VIDEOS