Karnataka BJP president B.S.Yeddyurappa on Monday hit back at Congress and JDS alliance government over by election issue. Yeddyurappa in Jamakhandi for by election campaign.
'ಶಿವಮೊಗ್ಗ ಲೋಕಸಭಾ ಉಪ ಚುನಾವಣೆಯಲ್ಲಿ ಗೆದ್ದರೆ ಸರ್ಕಾರ ಉಳಿಯುತ್ತೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಆದರೆ, ಶಿವಮೊಗ್ಗದಲ್ಲಿ ನಾವು ಗೆಲ್ಲುತ್ತೇವೆ. ಅಲ್ಲಿಗೆ ಮೈತ್ರಿ ಸರ್ಕಾರ ಉಳಿಯುವುದಿಲ್ಲ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.