Chief minister H.D.Kumaraswamy has slammed BJP MLA Kumar Bangarappa on his personal life comment and dared him to fight for people rather not others personal issues.
ನನ್ನ ಸ್ವಂತ ವಿಚಾರದ ಬಗ್ಗೆ ಪ್ರಶ್ನೆ ಮಾಡುವ ಯಾವ ಅಧಿಕಾರವೂ ನಿಮಗಿಲ್ಲ, ಚುನಾವಣೆ ಸಂದರ್ಭದಲ್ಲಿ ರಾಜ್ಯದ ಅಭಿವೃದ್ಧಿ ಕುರಿತು ಮಾತನಾಡುವುದು ಬಿಟ್ಟು ಕುಟುಂಬದ ವಿಚಾರ ಮಾತನಾಡಬೇಡಿ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕುಮಾರ ಬಂಗಾರಪ್ಪ ಅವರಿಗೆ ತಿರುಗೇಟು ನೀಡಿದ್ದಾರೆ.