ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಹುದ್ದೆಯಿಂದ ಲಕ್ಷ್ಮಿ ಹೆಬ್ಬಾಳ್ಕರ್ ಔಟ್ | Oneindia Kannada

Oneindia Kannada 2018-11-02

Views 4

Belagavi minister Lakshmi Hebbalkar removed as KPCC women wing president post. Pushpa Amarnath selected as new KPCC women wing president.

ಬೆಳಗಾವಿ ರಾಜಕಾರಣದಲ್ಲಿ ಜಾರಕಿಹೊಳಿ ಸಹೋದರರ ಮೇಲುಗೈ ಆಗಿದೆ. ಲಕ್ಷ್ಮಿ ಹೆಬ್ಬಾಳ್ಕರ್‌ ಅವರನ್ನು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನದಿಂದ ಕೋಕ್‌ ನೀಡಲಾಗಿದೆ. ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಜಾರಕಿಹೊಳಿ ಸಹೋದರರನ್ನು ರಾಜಕೀಯವಾಗಿ ವಿರೋಧಿಸಿದ್ದಕ್ಕೆ ಅವರ ತಲೆದಂಡ ನೀಡಲಾಗಿದೆ ಎಂದು ಈ ಘಟನೆಯನ್ನು ವಿಶ್ಲೇಷಿಸಲಾಗುತ್ತಿದೆ.

Share This Video


Download

  
Report form
RELATED VIDEOS