Former MLA MP Ravindra Passes away in Vikram hospital Bengaluru on Saturday(03rd November) due to multiple organ failure.
ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂಪಿ ರವೀಂದ್ರ(49) ಶನಿವಾರ ಬೆಳಿಗ್ಗೆ ವಿಧಿವಶರಾದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.