Shimoga By-elections Results 2018 : ಕಾಂಗ್ರೆಸ್-ಜೆಡಿಎಸ್ ಸೋಲಿಗೆ 5 ಕಾರಣಗಳು ಇಲ್ಲಿವೆ | Oneindia Kannada

Oneindia Kannada 2018-11-06

Views 804

BJP candidate and B.S.Yeddyurappa B.Y.Raghavendra won the Shimoga Lok Sabha by election 2018. Here is a reasons for the Madhu Bangarappa JD(S)-Congress alliance candidate defeat in the By election.


ತೀವ್ರ ಕುತೂಹಲ ಕೆರಳಿಸಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ತವರು ಜಿಲ್ಲೆಯಲ್ಲಿ ಪುತ್ರ ಬಿ.ವೈ.ರಾಘವೇಂದ್ರ ಗೆಲ್ಲಿಸಿಕೊಂಡು ಬರಲು ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಸೋಲಿಗೆ 5 ಕಾರಣಗಳು ಇಲ್ಲಿವೆ

Share This Video


Download

  
Report form
RELATED VIDEOS