What is the biggest reason behind the defeat of the BJP By election of Karnataka. Party bagged only one seat in the by election result announced on November 6, 2018.
5 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕರ್ನಾಟಕ ಬಿಜೆಪಿಗೆ ಮುಖಭಂಗವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ತವರು ಜಿಲ್ಲೆ ಶಿವಮೊಗ್ಗದಲ್ಲಿ ಪುತ್ರ ಬಿ.ವೈ.ರಾಘವೇಂದ್ರನನ್ನು ಗೆಲ್ಲಿಸಿ ಪಕ್ಷ ಒಂದು ಸ್ಥಾನದಲ್ಲಿ ಜಯಗಳಿಸುವಂತೆ ಮಾಡಿದ್ದಾರೆ.