Ananth Kumar Demise : ಅನಂತ್ ಕುಮಾರ್ ಪಾರ್ಥಿವ ಶರೀರ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ

Oneindia Kannada 2018-11-13

Views 224

Tight security deployed in National college grounds in Basavanagudi, ahead of last respect to union minister Ananth Kumar, who died on Nov 12 due to Cancer.

ಶ್ವಾಸಕೋಶದ ಕ್ಯಾನ್ಸರ್ ನಿಂದ ಸೋಮವಾರ ಬೆಳಿಗ್ಗೆ ವಿಧಿವಶರಾದ ಕೇಂದ್ರ ಸಚಿವ ಅನಂತ್ ಕುಮಾರ್(59) ಅವರ ಅಂತಿಮ ದರ್ಶನಕ್ಕೆ ಬೆಂಗಳೂರಿನ ಬಸವನಗುಡಿಯ ನ್ಯಾಶನಲ್ ಕಾಲೇಜು ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.

Share This Video


Download

  
Report form
RELATED VIDEOS