kempegowda international airport ; ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಚೆಕ್‌ ಇನ್ ಈಗ ಕೇವಲ 45 ಸೆಕೆಂಡ್..!

Oneindia Kannada 2018-11-16

Views 1

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇನ್ನು ಮುಂದೆ ಕೇವಲ 45 ಸೆಕೆಂಡುಗಳಲ್ಲಿ ಲಗೇಜ್ ಚೆಕ್ ಇನ್ ಮಾಡಬಹುದಾಗಿದೆ. ಸ್ವಯಂ ಚಾಲಿತ ಸೆಲ್ಫ್ ಬ್ಯಾಗ್ ಡ್ರಾಪ್ ಯಂತ್ರಗಳನ್ನು ವಿಮಾನ ನಿಲ್ದಾಣದಲ್ಲಿ ಅಳವಡಿಸಲಾಗಿದೆ. ಈ ವ್ಯವಸ್ಥೆ ಅಳವಡಿಸಿಕೊಂಡ ದೇಶದ ಮೊದಲ ವಿಮಾನ ನಿಲ್ದಾಣ ಇದಾಗಿದೆ.

Over 16 self bag drop equipments are installed in Kempegowda international airport to easy the check in process which commuters can complete the luggage scrituny process in 45 seconds.

Share This Video


Download

  
Report form
RELATED VIDEOS