Former PM and JDS supremo HD Deve Gowda reveals his wife reaction when he became PM. He shared experience in a monthly program at Bengaluru Ravindra Kalakshetra.
ಪ್ರಧಾನಿಯಾಗುತ್ತೇನೆ ಎಂದು ನಾನು ಕನಸು ಮನಸಿನಲ್ಲೂ ಅಂದುಕೊಂಡಿರಲಿಲ್ಲ ಎಂದು ಹೇಳಿದ ದೇವೇಗೌಡರು, ಜಾತ್ಯತೀತ ಪಕ್ಷಗಳು ಒಂದಾಗಿ ತಮ್ಮನ್ನು ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ ಸಂದರ್ಭವನ್ನು ಎಳೆಎಳೆಯಾಗಿ ಬಿಡಿಸಿಟ್ಟರು.