ರಾಜಸ್ಥಾನ ಬಿಜೆಪಿಗೆ ಮತ್ತೆ ಬಿಗ್ ಶಾಕ್: ತಲೆನೋವಾದ ರಾಜೀನಾಮೆ ಪರ್ವ! | Oneindia Kannada

Oneindia Kannada 2018-11-19

Views 315

ರಾಜಸ್ಥಾನ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲಿ, ಬಿಜೆಪಿಯ ಶಾಸಕರು ರಾಜೀನಾಮೆ ನೀಡುತ್ತಿರುವುದು ಪಕ್ಷಕ್ಕೆ ಬಹುದೊಡ್ಡ ತಲೆನೋವಾಗಿ ಪರಿಣಮಿಸಿದೆ. ರಾಜಸ್ಥಾನದ ರಾಮಗರ್ ಕ್ಷೇತ್ರದ ಬಿಜೆಪಿ ಶಾಸಕ ಗ್ಯಾನ್ ದೇವ್ ಅಹುಜಾ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆ ಚುನಾವಣೆಗೆ ತಮಗೆ ಟಿಕೆಟ್ ದೊರಕದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

Rajasthan Assembly elections 2018: Another setback to BJP, BJP MLA Gyandev Ahuja, who was denied a ticket by BJP resigned to the primary membership of the party.

Share This Video


Download

  
Report form
RELATED VIDEOS