ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಕರೆ ನೀಡಿರುವ ಯಡಿಯೂರಪ್ಪ ಅವರು, ಕಬ್ಬು ಬೆಳೆಗಾರರ ಬಾಕಿ ಉಳಿಸಿಕೊಂಡಿರುವ ಬಿಜೆಪಿ ಮುಖಂಡರಿಗೂ ಎಚ್ಚರಿಕೆ ನೀಡಿದ್ದಾರೆ. ಸಂಪುಟ ಸಭೆಯಲ್ಲಿ ಎಚ್ದಿಕೆಗೆ ರಮೇಶ್ ಜಾರಕಿಹೊಳಿ ಕೊಟ್ಟ ಪತ್ರದಲ್ಲಿ ಇದ್ದದ್ದಾದರೂ ಏನು? ಸಕ್ಕರೆ ಕಾರ್ಖಾನೆ ಹೊಂದಿರುವ ಬಿಜೆಪಿ ಶಾಸಕರು ಮತ್ತು ಮುಖಂಡರು ಒಂದು ವಾರದ ಒಳಗೆ ಬೆಳೆಗಾರರ ಬಾಕಿ ಪಾವತಿಸಬೇಕು ಎಂದು ಅವರು ಹೇಳಿದ್ದಾರೆ.
BJP state presidnet Yeddyurappa warns BJP leaders who owns sugar factory. He said BJP leaders who owns sugar factories should pay pending money to farmers on one week.