ಕಬ್ಬು ಬೆಳೆಗಾರರಿಗೆ ಬೆಂಬಲ: ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ | Oneindia Kannada

Oneindia Kannada 2018-11-21

Views 233

ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಬಿಜೆಪಿ ಬೆಂಬಲ ಸೂಚಿಸಿದ್ದು ಬುಧವಾರ(ನವೆಂಬರ್ 21)ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ADVERTISEMENT ಸಿಎಂ ಕುಮಾರಸ್ವಾಮಿಯನ್ನು ಮತ್ತೊಮ್ಮೆ ವಿಶ್ವಾಸದ್ರೋಹಿ ಎಂದು ನಿಂದಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ.

The BJP will hold statewide agitation on Wednesday on a host of issues concerning the state, including Chief Minister HD Kumaraswamy’s controversial remark on a woman farmer.

Share This Video


Download

  
Report form
RELATED VIDEOS