ಧನು ರಾಶಿಯವರ ಮೇಲೆ ಗುರು ಶನಿ ಪ್ರಭಾವ | ಅವರ ಸ್ಥಿತಿ ಹಾಗು ಮಾಡಬೇಕಾದ ಪರಿಹಾರ? | Oneindia Kannada

Oneindia Kannada 2018-11-21

Views 4

Jupiter entered Scorpio on October 11th. How Jupiter and Saturn will impact on Sagittarius moon sign? Here is the complete analysis according to vedic astrology.

ಕಳೆದ ಅಕ್ಟೋಬರ್ ಹನ್ನೊಂದನೇ ತಾರೀಕು ಗುರು ಗ್ರಹ ವೃಶ್ಚಿಕ ರಾಶಿಯನ್ನು ಪ್ರವೇಶಿಸಿದೆ. ಅಂದರೆ ನಿಮ್ಮ ರಾಶಿಯಿಂದ ಹನ್ನೆರಡನೇ ಸ್ಥಾನ. ಇನ್ನು ಜನ್ಮ ರಾಶಿಯಲ್ಲೇ ಶನಿ ಗ್ರಹ ಇದೆ. ಸಾಡೇ ಸಾತ್ ಶನಿಯ ಪ್ರಭಾವದಲ್ಲಿ ನೀವಿದ್ದೀರಿ. ಕಳೆದ ತಿಂಗಳ ತನಕ ನಿಮ್ಮ ರಾಶ್ಯಾಧಿಪತಿ ಗುರುವು ಹನ್ನೊಂದನೇ ಸ್ಥಾನದಲ್ಲಿದ್ದು, ಶನಿ ಗ್ರಹದ ದುಷ್ಪ್ರಭಾವಗಳ ರಕ್ಷಣೆಗೆ ಅಂತ ಇತ್ತು. ಆದರೆ ಈಗ ವ್ಯಯ ಸ್ಥಾನದಲ್ಲಿ ಬಂದಿರುವುದರಿಂದ ದುಷ್ಪ್ರಭಾವ ಇನ್ನಷ್ಟು ಗಾಢವಾಗಿ ಆಗುತ್ತದೆ. ಗಾಢವಾಗಿ ಅಂದರೆ, ಹೇಗೆ ಮತ್ತು ಯಾವ ರೀತಿಯ ಪ್ರಭಾವ ಆಗುತ್ತದೆ?

Share This Video


Download

  
Report form
RELATED VIDEOS