ವಿವಾದಕ್ಕೆ ತಿರುಗಿತು ದೀಪಿಕಾ ಪಡುಕೋಣೆ ರಣ್ವೀರ್ ಸಿಂಗ್ ಮದುವೆ | FILMIBEAT KANNADA

Filmibeat Kannada 2018-11-22

Views 596

Deepika Padukone and Ranveer Singh are in the middle of a controversy because of their Anand Karaj wedding ceremony in Italy last week.

ಬಾಲಿವುಡ್ ನಟ ರಣ್ವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಜೋಡಿ ನವೆಂಬರ್ 14 ಮತ್ತು 15 ರಂದು ಇಟಲಿಯ ಲೇಕ್ ಕೊಮೊದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿತ್ತು. ಕೊಂಕಣಿ ಮತ್ತು ಸಿಂಧಿ ಸಂಪ್ರದಾಯದಂತೆ ದೀಪ್-ವೀರ್ ಜೋಡಿ ಮದುವೆಯಾಗಿದ್ದು, ಈಗ ಆ ವಿವಾಹ ವಿವಾದಕ್ಕೆ ಕಾರಣವಾಗಿದೆ. ಹೌದು, ಸಿಂಧಿ ಸಂಪ್ರದಾಯದಲ್ಲಿ ನಡೆದ ಮದುವೆ ಈಗ ಸಿಖ್ಖರ ಕೆಂಗಣ್ಣಿಗೆ ಗುರಿಯಾಗಿದೆ.

Share This Video


Download

  
Report form
RELATED VIDEOS