Mandya Sir MV stadium at last playing an important role in actor- politician Ambareesh life. Why this place so important? Watch this video to know
ರೆಬೆಲ್ ಸ್ಟಾರ್ ಅಂಬರೀಶ್ ಪಾರ್ಥಿವ ಶರೀರ ಮಂಡ್ಯ ತಲುಪಿದೆ. ನಗರದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅಂಬರೀಶ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.