Bigg Boss Kannada Season 6: ಅಂತೂ 'ಬಿಗ್ ಬಾಸ್' ಮನೆಯಲ್ಲಿ ಒಂದು ದೊಡ್ಡ ಹೈಡ್ರಾಮಾಗೆ ತೆರೆ ಬಿದ್ದಿದೆ. ಕಳೆದ ವಾರದ ನಾಮಿನೇಷನ್ ಟಾಸ್ಕ್ ನಿಂದ ಶುರುವಾದ ಕವಿತಾ ಮತ್ತು ಆಂಡ್ರ್ಯೂ ನಡುವಿನ ಕಿತ್ತಾಟಕ್ಕೆ 'ವಾರದ ಕಥೆ ಕಿಚ್ಚನ ಜೊತೆ' ಸಂಚಿಕೆಯಲ್ಲಿ ಪೂರ್ಣ ವಿರಾಮ ಬಿದ್ದಿದೆ
Bigg Boss Kannada 6:Kavitha Gowda apologizes Andrew.