Ambareesh: ಅಂಬಿ ಪುತ್ರ ಅಭಿಷೇಕ್ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಡ | Oneindia Kannada

Oneindia Kannada 2018-11-28

Views 783

Ambareesh: ಮಂಡ್ಯದ ರಾಜಕಾರಣದಲ್ಲೇ ಹೊಸ ಸಂಚಲವನ್ನು ಉಂಟು ಮಾಡಿದ್ದ ರೆಬೆಲ್ ಸ್ಟಾರ್ ಅಂಬರೀಷ್ ಕಳೆದ 3 ದಿನಗಳ ಕೆಳಗಷ್ಟೇ ದೈವಾಧೀನರಾಗಿದ್ದಾರೆ. ಅವರ ಸಾವಿನ ಬಳಿಕ ಮಂಡ್ಯದ ರಾಜಕಾರಣ ಆಕರ್ಷಣೆ ಕಳೆದುಕೊಂಡಂತಾಗಿದೆ.

Share This Video


Download

  
Report form
RELATED VIDEOS