ಅಂತೂ ಸತ್ಯ ಹೊರ ಕಕ್ಕಿದ ನಿರಂಜನ್: ಚಂದು ಭಾರ್ಗಿ ಇನ್ ಡೇಂಜರ್.! | FILMIBEAT KANNADA

Filmibeat Kannada 2018-11-30

Views 1

ಮಗಳು ಜಾನಕಿ' ಬಾಳು ನಾಶ ಆಗಲು.. ಜಾನಕಿ ಗಂಡ ಸುಳ್ಳು ಹೇಳಲು ಚಂದು ಭಾರ್ಗಿ ನೇರ ಕಾರಣ ಅಂತ ಎಲ್ಲರ ಮುಂದೆ ನಿರಂಜನ್ ಸತ್ಯ ಹೊರ ಕಕ್ಕಿದ್ದಾರೆ. ನಿರಂಜನ್ ಬಿಚ್ಚಿಟ್ಟ ಸತ್ಯವನ್ನು ಕೇಳಿ ಜಾನಕಿ, ಚಂಚಲ ಮತ್ತು ತಾಯಿ ರಶ್ಮಿ ಆಘಾತಗೊಂಡಿದ್ದಾರೆ.

TN Seetharam's 'Magalu Janaki' written update: Niranjan tells the truth about Chandu Bhargi.

Share This Video


Download

  
Report form
RELATED VIDEOS