Bigg boss kannada season 6 ; ಅಂಬಿ ನಿಧನದ ಸುದ್ದಿ ಕೇಳಿ ಕಣ್ಣೀರಿಟ್ಟ 'ಬಿಗ್ ಬಾಸ್' ಸ್ಪರ್ಧಿಗಳು

Filmibeat Kannada 2018-12-03

Views 98

'ಬಿಗ್ ಬಾಸ್' ಮನೆಯಲ್ಲಿ ಇರುವ ಸದಸ್ಯರಿಗೆ ಸಹ ಈ ಸುದ್ದಿ ತಿಳಿಸಲಾಗಿದೆ. ಅಂಬರೀಶ್ ಅವರು ಕಳೆದ ಶನಿವಾರದಂದು ಇಹಲೋಕ ತ್ಯೆಜಿಸಿದ್ದು, ಒಂದು ವಾರದ ಬಳಿಕ 'ಬಿಗ್ ಬಾಸ್' ಸ್ಪರ್ಧಿಗಳಿಗೆ ಈ ವಿಷಯ ತಲುಪಿದೆ. ಅಂಬರೀಶ್ ವಿಧಿವಶರಾದ ಸುದ್ದಿ ಕೇಳಿದ ತಕ್ಷಣ ಎಲ್ಲ ಸ್ಪರ್ಧಿಗಳ ಕಣ್ಣೀರು ಹಾಕಿದ್ದಾರೆ. ಅಗಲಿದೆ ನಾಯಕನಿಗೆ ಶ್ರದ್ದಾಂಜಲಿ ಸಲ್ಲಿಸಿದ್ದಾರೆ.

This news is also reported to members of the 'Big Boss' family. Ambarish has left the world on Saturday, and it has been a week since 'Big Boss' competitors. Ambarish has been tired of all the contestants as soon as the news is heard and Bigg Boss Kannada 6 contestants condolences for actor Ambareesh.

Share This Video


Download

  
Report form
RELATED VIDEOS