ಬಿಜೆಪಿ ಸೇರಲಿದ್ದಾರೆ ರಾಯಚೂರು ಸಂಸದ ಬಿ.ವಿ.ನಾಯಕ್? | Oneindia Kannada

Oneindia Kannada 2018-12-03

Views 174

ರಾಯಚೂರು ಕ್ಷೇತ್ರದ ಸಂಸದ, ಕಾಂಗ್ರೆಸ್ ನಾಯಕ ಬಿ.ವಿ.ನಾಯಕ್ ಬಿಜೆಪಿ ಸೇರಲಿದ್ದಾರೆ?. ಹೌದು, 2019ರ ಲೋಕಸಭಾ ಚುನಾವಣೆ ಘೋಷಣೆಯಾದ ತಕ್ಷಣ ಅವರು ಕಾಂಗ್ರೆಸ್ ತೊರೆಯಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.

Raichur MP and Congress leader B.V.Nayak may join BJP soon. He elected in 2017 Lok Sabha Election from Congress party. Will he get BJP ticket for 2019 election let's wait.

Share This Video


Download

  
Report form
RELATED VIDEOS