Janardhana Poojary's statement makes Dakshina Kannada Muslim Organization furious. Dakshina Kannada Muslim organization stand against Janardhan Poojary.
ಶ್ರೀ ರಾಮ ಮಂದಿರ ನಿರ್ಮಾಣದ ಕುರಿತು ಕಾಂಗ್ರೆಸ್ ಹಿರಿಯ ಮುಖಂಡ ಬಿ. ಜನಾರ್ಧನ ಪೂಜಾರಿ ನೀಡಿದ ಹೇಳಿಕೆ ಬಗ್ಗೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಕಾಂಗ್ರೆಸ್ ವಿರುದ್ಧ ಅಲ್ಪಸಂಖ್ಯಾತರು ತಿರುಗಿ ಬೀಳುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ.