H D Kumaraswamy Cabinet Expansion will happen or not? Coordination committee of coalition government will hold a meeting on December 5 at 3pm and will decide on most awaited cabinet expansion.
ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ಆಗುತ್ತೋ ಇಲ್ಲವೋ ಎನ್ನುವುದು ಬುಧವಾರ ಸಂಜೆ ವೇಳೆಗೆ ಸ್ಪಷ್ಟವಾಗಲಿದೆ. ಸಚಿವ ಸಂಪುಟ ವಿಸ್ತರಣೆ ಕುರಿತು ಹಲವಾರು ತಿಂಗಳಿಂದ ನಾನಾ ಕಾರಣಗಳನ್ನು ಹೇಳುತ್ತಾ ಬಂದಿರುವ ಸಮ್ಮಿಶ್ರ ಸರ್ಕಾರ ನಿಜವಾಗಿಯೂ ಸಂಪುಟ ವಿಸ್ತರಣೆ ಮಾಡುತ್ತಾ ಎಂದು ತಿಳಿದುಬರಲಿದೆ.