Dharmasthala Laksha Deepotsava 2018: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವದ ಸಂಭ್ರಮ

Oneindia Kannada 2018-12-05

Views 3

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಈಗ ಲಕ್ಷ ದೀಪೋತ್ಸವದ ಸಂಭ್ರಮ. ಪ್ರತಿವರ್ಷದಂತೆ ಈ ಬಾರಿಯೂ ಶ್ರೀ ಕ್ಷೇತ್ರದಲ್ಲಿ ಲಕ್ಷ ದೀಪೋತ್ಸವವು ಅದ್ದೂರಿಯಾಗಿ ನಡೆಯುತ್ತಿದ್ದು, ಹಿಂದಿನಿಂದಲೂ ಮಂಜುನಾಥನ ಸನ್ನಿಧಿಯ ಸುತ್ತಲೂ ಒಂದು ಲಕ್ಷ ದೀಪಗಳನ್ನು ಬೆಳಗುವ ಲಕ್ಷ ದೀಪೋತ್ಸವವನ್ನು ಆಚರಿಸುವುದು ಸಂಪ್ರದಾಯವಾಗಿದೆ.

Share This Video


Download

  
Report form
RELATED VIDEOS