Lok Sabha Elections 2019 : ಶೋಭಾ ಕರಂದ್ಲಾಜೆಗೆ ಟಿಕೆಟ್ ಇಲ್ಲ! | Oneindia Kannada

Oneindia Kannada 2018-12-10

Views 490

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಈ ಬಾರಿ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಬಾರದು ಎಂಬ ಒತ್ತಾಯ ಕೇಳಿಬಂದಿದೆ. ಹಾಗಾಗರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಸದ್ಯದ ಪ್ರಶ್ನೆ.

Former minister and sitting MP Shobha Karandlaje may miss BJP ticket from Udupi-Chikmagalur Lok Sabha constituency in 2019 Lok Sabha Elections 2019. Local party leaders demand for ticket to local leaders.

Share This Video


Download

  
Report form
RELATED VIDEOS