5 States Election Results 2018 : ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಸಂಕ್ಷಿಪ್ತ ವರದಿ | Oneindia Kannada

Oneindia Kannada 2018-12-11

Views 110

5 states assembly election results 2018: Live Updates in Kannada. Rajasthan, Madhya Pradesh, Telangana, Chhattisgarh, Mizoram states have faced crucial elections in November and December.

ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, ಕುತೂಹಲ ಕೆರಳಿಸಿದೆ. ನವೆಂಬರ್ ಮತ್ತು ಡಿಸೆಂಬರ್ ತಿಂಗಳಿನಲ್ಲಿ ಛತ್ತೀಸ್ ಗಢ, ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ ಮತ್ತು ತೆಲಂಗಾಣ ಈ ಐದು ರಾಜ್ಯಗಳಲ್ಲಿ ಚುನಾವಣೆ ನಡೆದಿತ್ತು. ಇಂದು 5 ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳಲಿದೆ

Share This Video


Download

  
Report form
RELATED VIDEOS