ಒಂದು ಒಳ್ಳೆಯ ಸಿನಿಮಾದ ಶಕ್ತಿ ಏನು ಎನ್ನುವುದಕ್ಕೆ ಉದಾಹರಣೆ 'ಕೆಜಿಎಫ್'. ಈ ಸಿನಿಮಾದ ಗತ್ತು ತಿಳಿದ ಮೇಲೆ ಇಡೀ ಭಾರತ ಚಿತ್ರರಂಗ ಸಲಾಮ್ ಹೊಡೆಯುತ್ತಿದೆ. ಕನ್ನಡದ ರೀತಿಯೇ ಬೇರೆ ಭಾಷೆಗಳಲ್ಲಿಯೂ ಸಿನಿಮಾ ದೊಡ್ಡ ಕ್ರೇಜ್ ಹುಟ್ಟುಹಾಕಿದೆ. ಇದೇ ವೇಳೆ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಯಶ್ ರನ್ನು ಹೋಲಿಕೆ ಮಾಡಿ ತಮಿಳು ಪತ್ರಕರ್ತರೊಬ್ಬರು ಪ್ರಶ್ನೆ ಮಾಡಿದರು. ಆಗ ಯಶ್ ನಗುತ್ತಾ ತಮ್ಮ ಉತ್ತರ ನೀಡಿದ್ದಾರೆ.
Yash reacts for comparing him to Rajinikanth. Don't compare me to Rajinikanth sir' - Kannada actor Yash spoke about Rajinikanth.