ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹಲವು ಶಾಸಕರು ಗೈರಾಗಿದ್ದಾರೆ. ಅದರಲ್ಲೂ ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ ಶಾಸಕರು ಗೈರಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ.
Ramesh Jarakiholi, Ramalinga Reddy, M.B.Patil, Roshan Baig and other MLA's skipped the CLP meeting. Siddaramaiah chaired the CLP meeting in Belagavi on December 18, 2018.