ಜಾರಕಿಹೊಳಿ ಸಹೋದರರ ಮೇಲೆ ರಾಜಕೀಯ ಬಾಣಗಳನ್ನು ಎಸೆಯುತ್ತಿರುವ ಡಿ.ಕೆ.ಶಿವಕುಮಾರ್ ಇದೀಗ ಡಿನ್ನರ್ ಪಾಲಿಟಿಕ್ಸ್ ಬಾಣವನ್ನು ಜಾರಕಿಹೊಳಿ ಸಹೋದರರ ಮೇಲೆ ಎಸೆದಿದ್ದಾರೆ. ಪ್ರತಿ ಬಾರಿ ಬೆಳಗಾವಿಯಲ್ಲಿ ಅಧಿವೇಶನ ನಡೆದಾಗ ಜಾರಕಿಹೊಳಿ ಸಹೋದರರು ಕಾಂಗ್ರೆಸ್ ಶಾಸಕರಿಗೆ ಔತಣ ಕೂಟ ಏರ್ಪಡಿಸುತಿದ್ದರು. ಆದರೆ ಈ ಬಾರಿ ಆ ಕೆಲಸವನ್ನು ಡಿ.ಕೆ.ಶಿವಕುಮಾರ್ ಮಾಡುತ್ತಿದ್ದಾರೆ.
Minister D K Shivakumar organized a dinner party to congress MLAs today in Belgaum. Usually Jarkiholi brothers organize these dinner party while Belgaum session on going.