H D Kumaraswamy cabinet expansion : ಎಚ್ ಡಿ ಕೆ ಸಂಪುಟಕ್ಕೆ ಸೇರಲಿರುವ ಕಾಂಗ್ರೆಸ್ ಶಾಸಕರ ಪಟ್ಟಿ

Oneindia Kannada 2018-12-19

Views 783

All set for Karnataka Chief Minister H.D.Kumaraswamy cabinet expansion on December 22, 2018. Here are the list of Congress MLAs who may join cabinet.


ಕರ್ನಾಟಕದ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆ ಮತ್ತು ಪುನಾರಚನೆಗೆ ದಿನಾಂಕ ನಿಗದಿಯಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟದಲ್ಲಿ 8 ಸಚಿವ ಸ್ಥಾನಗಳು ಖಾಲಿ ಇದ್ದು, 6 ಸ್ಥಾನಗಳು ಕಾಂಗ್ರೆಸ್‌ ಪಕ್ಷಕ್ಕೆ ಸಿಗಲಿವೆ.

Share This Video


Download

  
Report form
RELATED VIDEOS