ಇನ್ಮುಂದೆ ರಾತ್ರಿ 8ರ ಬಳಿಕ ಬಾಗಿಲು ಮುಚ್ಚುತ್ತವೆ ಪೆಟ್ರೋಲ್ ಬಂಕ್ ಗಳು? | Oneindia Kannada

Oneindia Kannada 2018-12-20

Views 245

ಕಳೆದ ಕೆಲವು ದಿನಗಳಿಂದ ರಾತ್ರಿಯ ವೇಳೆ ಪೆಟ್ರೋಲ್ ಬಂಕ್ ಸಿಬ್ಬಂದಿಗಳ ಮೇಲೆ ದೌರ್ಜನ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ 8 ಗಂಟೆ ಬಳಿಕ ಮೈಸೂರು ನಗರದಲ್ಲಿ ಪೆಟ್ರೋಲ್ ಬಂಕ್ ಗಳನ್ನು ಮುಚ್ಚಲಾಗುವುದು ಎಂಬ ಎಚ್ಚರಿಕೆ ಸಂದೇಶವನ್ನು ಫೆಡರೇಷನ್ ಆಫ್ ಇಂಡಿಯಾ ಪೆಟ್ರೋಲಿಯಂ ಟ್ರೇಡರ್ಸ್ ನೀಡಿದೆ.

The Federation of India Petroleum Traders issued a warning message that petrol bunk will be shut down at Mysore after 8 pm on the backdrop of the atrocities on petrol bunk staff overnight.

Share This Video


Download

  
Report form
RELATED VIDEOS