Cabinet expansion in HD Kumaraswamy government: Senior party leader Ramalinga Reddy failed to get cabinet birth. Ten questions to Parameshwar from party workers.
ಕುತಂತ್ರದಿಂದ ಹೈಕಮಾಂಡ್ ಗೆ ತಪ್ಪು ಮಾಹಿತಿ ನೀಡಿ ರಾಮಲಿಂಗಾ ರೆಡ್ಡಿಯವರಿಗೆ ಸಚಿವ ಸ್ಥಾನ ತಪ್ಪಿಸಿದ ಮಹಾನುಭಾವ ನಾಯಕರೆ ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಹೀಗೊಂದು ವಾಟ್ಸಾಪ್ ಸಂದೇಶ ವೈರಲ್ ಆಗುತ್ತಿದೆ. ರಾಮಲಿಂಗಾ ರೆಡ್ಡಿ ಅಭಿಮಾನಿ ಬಳಗದ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಹತ್ತು ಪ್ರಶ್ನೆಗಳನ್ನು ಕೇಳಿದ ಭಿತ್ತಿಪತ್ರ ವಾಟ್ಸಾಪ್ ನಲ್ಲಿ ಹರಿದಾಡುತ್ತಿದೆ.