BJP Karnataka wing welcomed Chief Minister HD Kumaraswamy with a tweet, remembering his duties pending from a long time.
ಐದು ದಿನಗಳ ವಿದೇಶ ಪ್ರವಾಸ ಮುಗಿಸಿ ಪತ್ನಿ ಅನಿತಾ ಕುಮಾರಸ್ವಾಮಿ ಮತ್ತು ಮಗ ನಿಖಿಲ್ ಜೊತೆ ಗುರುವಾರ ಬೆಂಗಳೂರಿಗೆ ಮರಳಿದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ರಾಜ್ಯ ಬಿಜೆಪಿ ವ್ಯಂಗ್ಯದ 'ಸ್ವಾಗತ' ನೀಡಿದೆ.