ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ನಂತರ ಸಿಎಂ ಹೇಳಿದ್ದೇನು..? | Oneindia Kannada

Oneindia Kannada 2019-01-04

Views 88

ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮಿಗಳನ್ನು ಬಿಟ್ಟು ಬಿಡದೇ ಕಾಡುತ್ತಿರುವ ಸೋಂಕಿಗೆ ಇತಿಶ್ರೀ ಹಾಡಲು ಮುಂದಾಗಿರುವ ವೈದ್ಯರು ಕಳೆದ ರಾತ್ರಿ ಹಳೆ ಮಠದಿಂದ ಸಿದ್ದಗಂಗಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.

ಚೆನ್ನೈನ ರೇಲಾ ಆಸ್ಪತ್ರೆಯಿಂದ ಶ್ರೀಮಠಕ್ಕೆ ಆಗಮಿಸಿದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಹಳೇ ಮಠದಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಇತ್ತೀಚೆಗೆ ಶ್ರೀಗಳ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡು ಸೋಂಕು ಬಾಧಿಸುತ್ತಿದ್ದ ಹಿನ್ನೆಲೆ ಶ್ರೀ ಮಠದಲ್ಲೇ ಸೂಕ್ತ ಚಿಕಿತ್ಸೆ ನೀಡುತ್ತಿದ್ದರೂ ಹತೋಟಿಗೆ ಬಾರದ ಹಿನ್ನೆಲೆ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.

Dr. Sri Shivakumara Swamiji, who arrived at RRI Hospital in Chennai, was admitted to the old matt. Recently, shivakumara swamy lungs filled with water so he was shifted to the siddaganga hopitals.

Share This Video


Download

  
Report form
RELATED VIDEOS