ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಹಾಗೂ ನಾಳೆ ಭಾರತ್ ಬಂದ್ಗೆ ಕರೆ ನೀಡಲಾಗಿದೆ. ಕೆಲವು ಸಂಸ್ಥೆಗಳು ಬಂದ್ಗೆ ಬೆಂಬಲ ಸೂಚಿಸಿದ್ದರೆ, ಇನ್ನೂ ಕೆಲವು ಸಂಸ್ಥೆಗಳಿಂದ ಬೆಂಬಲ ವ್ಯಕ್ತವಾಗಿಲ್ಲ.
#bharatbandh : Normal life is likely to be crippled on Tuesday and Wednesday in view of the Bharat bandh called by central trade unions against the alleged repressive policies of the Narendra Modi-led union government.