ತೆಲುಗು ಸೂಪರ್ ಸ್ಟಾರ್ ಬಾಲಕೃಷ್ಣ ಅಭಿನಯದ 'ಎನ್.ಟಿ.ಆರ್ ಕಥಾನಾಯಕಡು' ಸಿನಿಮಾ ಇದೇ ವಾರ ತೆರೆಕಾಣ್ತಿದೆ. ಈ ಚಿತ್ರಕ್ಕೆ ಸಂಬಂಧಪಟ್ಟಂತೆ ಬಾಲಯ್ಯ ನಿನ್ನೆ ಬೆಂಗಳೂರಿಗೆ ಭೇಟಿ ನೀಡಿ ಸುದ್ದಿಗೋಷ್ಠಿ ನಡೆಸಿದ್ದು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಕಿಂಗ್ ಸ್ಟಾರ್ ಯಶ್ ಬಾಲಯ್ಯ ಹಾಗೂ ಚಿತ್ರತಂಡದ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
Telugu super star Balakrishna's 'NTR Kathanakadu' has been released this week. Balayya visited Bangalore on monday.