Two Independent MLAs H.Nagesh and R.Shankar withdraw their support from Karnataka government. H D Kumaraswamy Governemnt is in trouble
ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಇಬ್ಬರು ಶಾಸಕರು ವಾಪಸ್ ಪಡೆದರು. ಬಿಜೆಪಿ ಬೆಂಬಿಸುವುದಾಗಿ ಇಬ್ಬರು ಶಾಸಕರು ಮಾಧ್ಯಮಗಳಿಗೆ ಹೇಳಿಕೆ ನೀಡಿದರು.