ಲೋಕಸಭೆ ಚುನಾವಣೆ 2019 : ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಈ ಬಾರಿ ಬಿಜೆಪಿ ಅಭ್ಯರ್ಥಿ ಯಾರು? ಕೇಂದ್ರ ಸಚಿವರಾಗಿದ್ದ ಎಚ್.ಎನ್.ಅನಂತ್ ಕುಮಾರ್ ಅವರು ಪ್ರತಿನಿಧಿಸುತ್ತಿದ್ದ ಕ್ಷೇತ್ರವಿದು. ಇದೀಗ ಅವರ ನಿಧನದ ನಂತರ ಈ ಕ್ಷೇತ್ರದಲ್ಲಿ ಅಧಿಕಾರ ಹಿಡಿಯುವವರು ಯಾರು?
Lok Sabha Election 2019 : Who will be the BJP Candidate in Bangalore South constituency? This constituency was represented by Union Minister Late Ananth Kumar. Now after him, who will sit in his position?