ಅಂಬಿ ನಂತರ ಆ ಸ್ಥಾನದಲ್ಲಿ ಯಾರು ಕೂರಲಿದ್ದಾರೆ. ಸಮಸ್ಯೆ, ಅಭಿವೃದ್ದಿ ಬಗ್ಗೆ ಯಾರು ಮುಂದೆ ಕರೆದುಕೊಂಡು ಹೋಗಲಿದ್ದಾರೆ ಎಂಬ ಕುತೂಹಲ, ಚರ್ಚೆ ಅಭಿಮಾನಿ ವಲಯದಲ್ಲಿ ಹಾಗೂ ಇಂಡಸ್ಟ್ರಿಯಲ್ಲೂ ಕೇಳಿ ಬರ್ತಿದೆ.
Ambarish was not only a hero in movies, but also a leader for kannada film industry. Apart him who will leads the industry now.? now, sudeep mentioned two names for this place.