ಸಂಕ್ರಾಂತಿ ಹಬ್ಬದಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿ ಸೂಪರ್ ಹಿಟ್ ಆಗುವ ಮೂಲಕ 4 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದಿತ್ತು, ಇದೀಗ ಚಿತ್ರದ ಎರಡನೇ ಹಾಡು ಬಿಡುಗಡೆಯಾಗಿದ್ದು ಕೇಳಲು ಇಂಪಾಗಿದೆ.
Challenging Star Darshan's Yajamana movie 1st song was release on jan 14th and this song huge hit in youtube and got 4 million views, now yajamana movie 2nd song is released.