Tumkur Siddaganga seer Sri Shivakumara Swamiji's last rites will be held today at 4:30. More than 10 lakhs of people expected to be attended the rituals. Prime Minister of India Narendra Modi will visit Tumakuru on January 22, 2019 to tribute last respect to Siddaganga mutt Shivakumara Swamiji.
ತಮ್ಮ 111 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಅಂತ್ಯ ಸಂಸ್ಕಾರ ಇಂದು(ಜ.22) ಅವರ ಹುಟ್ಟೂರಾದ ವೀರಾಪುರದಲ್ಲಿ ನಡೆಯಲಿದೆ. ದೇಶದ ನಾನಾ ರಾಜ್ಯಗಳಿಂದ ತುಮಕೂರಿಗೆ ಶ್ರೀಗಳಅನುಯಾಯಿಗಳು, ಭಕ್ತರು ಆಗಮಿಸುತ್ತಿದ್ದು, ಇಂದು ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಜನ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ಅಂದಾಜಿಸಲಾಗಿದೆ. ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮಿಗಳ ಅಂತಿಮ ದರ್ಶನ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆಯೇ?. ನರೇಂದ್ರ ಮೋದಿ ಅವರು ತುಮಕೂರಿಗೆ ಆಗಮಿಸುವುದು ಇನ್ನೂ ಖಚಿವಾಗಿಲ್ಲ.